ಗದಗ ರಾಜ್ಯ ಇಂದಿನಿಂದ ಶ್ರೀ ಹೊಳಲಮ್ಮದೇವಿ ಜಾತ್ರೆ ಆರಂಭ ತಾಲೂಕಿನ ಶ್ರೀಮಂತಗಡದ ಇತಿಹಾಸ ಪ್ರಸಿದ್ಧ ಹೊಳಲಮ್ಮದೇವಿ ಜಾತ್ರಾ ಮಹೋತ್ಸವವು ಇಂದಿನಿಂದ ಪ್ರಾರಂಭವಾಗುತ್ತಿದೆ. ಫೆ.27ರಂದು ರಥೋತ್ಸವ ಹಾಗೂ ಫೆ.28ರ ರವಿವಾರ ಸಂಜೆ 5ಕ್ಕೆ ಕಡುಬಿನ ಕಾಳಗ ಜರುಗುತ್ತದೆ. ಉತ್ತರಪ್ರಭFebruary 26, 2021