ತಮಿಳುನಾಡಿನ ತನ್ನ ಮನೆಯಯೊಂದರಲ್ಲಿ ಕೋತಿಗಳ ಗುಂಪೊAದು ತನ್ನ ಮಗುವನ್ನು ಕದ್ದೋಯ್ದ ಕೋತಿಗಳು ಸಾಯಿಸಿರುವ ಘಟನೆ ನಡೆದಿದೆ ಎನ್ನಲಾಗಿದೆ. ಶನಿವಾರ ಈ ಘಟನೆ ನಡೆದಿದ್ದು ಮಗುವಿನ ತಾಯಿ ಹೇಳುವ ಪ್ರಕಾರ, ಕೋತಿಗಳು ಮನೆಯ ಛಾವಣಿಯ ಹೆಂಚುಗಳನ್ನು ತೆಗೆದು, ಮಲಗಿದ್ದ ಶಿಶುಗಳನ್ನು ಕರೆದುಕೊಂಡು ಹೋದವು ಅಂತ ತಿಳಿಸಿದ್ದಾರೆ.
ಚೆನ್ನೈನಲ್ಲಿ ಅಪಹರಣಕ್ಕೊಳಗಾಗಿದ್ದ 26 ವರ್ಷದ ನೌಕಾಪಡೆಯ ಅಧಿಕಾರಿಯನ್ನು ದುಷ್ಕರ್ಮಿಗಳು ಮಹಾರಾಷ್ಟ್ರದ ಪಾಲ್ಘಾರ್‌ನಲ್ಲಿ ಕೈಕಾಲು ಕಟ್ಟಿ ಬೆಂಕಿ ಹಚ್ಚಿದ್ದು, ತೀವ್ರ ಗಾಯಗೊಂಡಿದ್ದ ನೌಕಾಧಿಕಾರಿ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿ ಟೂರ್ನಿಯಿಂದ ಹೊರ ನಡೆದ ಚೆನ್ನೈ!
ಅಬುಧಾಬಿ : ಪ್ರಸಕ್ತ ಸಾಲಿನ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ, ತನ್ನ ಪಾಲಿನ ಕೊನೆಯ ಪಂದ್ಯವನ್ನು ಗೆಲ್ಲುವುದರ ಮೂಲಕ ಟೂರ್ನಿಯಿಂದ ಹೊರ ಬಿದ್ದಿದ್ದು, ಪಂಜಾಬ್ ತಂಡ ಕೂಡ ಹೊರ ಹೋಗುವಂತೆ ಮಾಡಿದೆ.
ದುಬೈ : ಚೆನ್ನೈ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಪ್ಲೇ ಆಫ್ ಗೆ ಪ್ರವೇಶಿಸಲು ಈ ಪಂದ್ಯವೇ ಚೆನ್ನೈಗೆ ನಿರ್ಣಾಯಕ. ಈ ಪಂದ್ಯದಲ್ಲಿ ದೊಡ್ಡ ಅಂತರದಿಂದ ಗೆದ್ದರಷ್ಟೇ ಚೆನ್ನೈನ ಪ್ಲೇ ಆಫ್ ಕನಸು ಜೀವಂತವಾಗಿ ಉಳಿಯಲಿದೆ.