ಗದಗ ಕೋಳಿಗೆ ಡಿಸೆಂಟ್ರಿಯಂತೆ..! ಕಾರಣ ಹೇಳಿ ಹೊರಬಂದ ವ್ಯಕ್ತಿಯ ಮಾತು ಕೇಳಿ..! ಗದಗ: ಕೋಳಿಗೆ ಭೇದಿ, ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದೇನೆ. ಹೀಗಂತ ಕಾರಣ ನೀಡಿದ ವ್ಯಕ್ತಿ ಮಾತಿಗೆ ಪೊಲೀಸರೆ ಸುಸ್ತಾದರು. ಲಾಕ್ ಡೌನ್ ಹಿನ್ನೆಲೆ ಅನಾವಶ್ಯಕ ಓಡಾಟಕ್ಕೆ ಬ್ರೇಕ್ ಬಿದ್ದಿದೆ. ಉತ್ತರಪ್ರಭMay 29, 2021