ಗದಗ ರಾಜ್ಯ ಚಿಲಝರಿ ಗ್ರಾಮದಲ್ಲಿ ಸಾಮೂಹಿಕ ವಿವಾಹ ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸೌಹಾರ್ದತೆ ಗಟ್ಟಿಗೊಳಿಸಿ ಮಾನವೀಯ ಮೌಲ್ಯಗಳು ವೃದ್ದಿಸುತ್ತವೆ ಈ ನಿಟ್ಟಿನಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ ವಿವಾಹಗಳಿಗೆ ಒತ್ತು ನೀಡಿ ಸ್ವಾಸ್ಥ್ಯೇಯ ಸಮಾಜ ನಿರ್ಮಾಣಕ್ಕೆ ಮುಂದಾಗಿ ಎಂದು ಅಕ್ಕನ ಬಳಗ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು. ಉತ್ತರಪ್ರಭMarch 5, 2021