ರಾಜ್ಯ ರೈತರಿಗೆ ಖಾರವಾಯ್ತು ಮೆಣಸಿನಕಾಯಿ: ಕಂಗಾಲದ ಬೆಳೆಗಾರರು ಜಿಲ್ಲೆಯಲ್ಲಿ ಮುಖ್ಯ ಬೆಳೆಯೇ ಮೆಣಸಿನ ಕಾಯಿ ಬೆಳೆ. ಆದರೆ ಮೆಣಸಿನಕಾಯಿ ಬೆಳೆದ ರೈತರಿಗೆ ಈ ಭಾರಿ ಮೆಣಸಿನಕಾಯಿ ಖಾರವಾಗಿ ಮಾರ್ಪಟ್ಟಿದೆ. ಈ ಕಾರಣದಿಂದ ಬೆಲೆ ಇಲ್ಲದ ಕಾರಣ ಬೆಳೆದ ಬೆಳೆಯನ್ನು ಅನ್ನದಾತ ನಾಶಪಡಿಸುತ್ತಿದ್ದಾನೆ. ಉತ್ತರಪ್ರಭJune 5, 2021