ರಾಜಕೀಯ ರಾಜ್ಯ ನಾಳೆ ಕಾಂಗ್ರೆಸ್ ನಿಂದ ಶಿವಮೊಗ್ಗ ಚಲೋ ಆರಂಭ ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಮಾ.13 ರಂದು ಮದ್ಯಾಹ್ನ 1ಕ್ಕೆ ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ನಾಯಕ ಡಿ.ಕೆ ಶಿವಕುಮಾರ ಅವರು ತಮ್ಮ ಟ್ವಿಟರ್ ಮೂಲಕ ತಿಳಿಸಿದ್ದಾರೆ. ಉತ್ತರಪ್ರಭMarch 12, 2021