Browsing Tag
Containment
6 posts
ಗದಗ: 6 ಪ್ರತಿಬಂಧಿತ ಪ್ರದೇಶಗಳ ಘೋಷಣೆ
ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜುಲೈ 9ರಂದು ಆರು ನಿರ್ಭಂಧಿತ ಪ್ರದೇಶಗಳನ್ನು ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಘೋಷಿಸಿದ್ದಾರೆ.
ಗದಗ ಬೆಟಗೇರಿ ವಾರ್ಡ ಸಂಖ್ಯೆ 16 ಡಿ.ಸಿ. ಮಿಲ್ ಪ್ರತಿಬಂಧಿತ ಪ್ರದೇಶವಾಗಿ ಮತ್ತು ಅದರ ಸುತ್ತಲಿನ 5 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ ಗದಗ ಶಹರದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್.ಕೆಳದಿಮಠ ಇವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.