ರಾಜ್ಯ ಇನ್ಮುಂದೇ ಚುನಾಯಿತ ಪ್ರತಿನಿಧಿಗಳು ಕೊರೊನಾ ವಾರಿಯರ್ಸ್ ಬೆಂಗಳೂರು: ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿ.ಪಂ, ತಾ.ಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಮೊದಲ ಡೋಸ್ ಕೊವಿಡ್ ಲಸಿಕೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಉತ್ತರಪ್ರಭMay 30, 2021
ಗದಗ ರೋಣ ಪಟ್ಟಣದಲ್ಲಿ ಕೊರೋನಾ ವಾರಿಯರ್ಸ್ ಪೊಲೀಸರಿಗೆ ಆಹಾರ ವ್ಯವಸ್ಥೆ ಮಾಡಿದ ಹೂವು ಹಣ್ಣು ವ್ಯಾಪಾರಸ್ಥರು ಗದಗ: ಗದಗ ಜಿಲ್ಲೆಯ ರೋಣ ಪಟ್ಟಣದ ಸೂಡಿ ವೃತ್ತದಲ್ಲಿ ಹೂವು ಹಣ್ಣು ವ್ಯಾಪಾರಸ್ಥರು ಇಂದು ಬೆಳಿಗ್ಗೆ ಶನಿವಾರ ಕೊರೋನಾ ವಾರಿಯರ್ಸ್ ಪೊಲೀಸರಿಗೆ ಬೆಳಗ್ಗಿನ ಉಪಾಹಾರ ವಿತರಣೆ ಮಾಡಲಾಯಿತು. ಉತ್ತರಪ್ರಭMay 29, 2021