ಅಖಂಡ ಕರ್ನಾಟಕ ಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಗಜೇಂದ್ರಗಡ ಹಾಗೂ ರೋಣ ತಾಲೂಕಾ ಗೊಲ್ಲ ಸಮಾಜ ಬಾಂಧವರು ಪಟ್ಟಣದ ತಹಶೀಲ್ದಾರ ಮೂಲಕ ಸೋಮವಾರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮುಂಬಯಿ: ಇಲ್ಲಿಯ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯ ಸಾಯನ್ ತಿಲಕ್ ಆಸ್ಪತ್ರೆಯ 92 ಜನ ವೈದ್ಯರು ಹಾಗೂ ಏಳು ಜನ ತರಬೇತಿ ಪಡೆಯುತ್ತಿದ್ದ ವೈದ್ಯರಿಗೆ ಸೋಂಕು ತಗುಲಿದೆ.