ರಾಷ್ಟ್ರ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಕೋವಿನ್ ಪೋರ್ಟಲ್ ಲಭ್ಯ ಕೋವಿನ್ ಪೋರ್ಟಲ್ ಹಿಂದಿ ಸೇರಿದಂತೆ 10 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಉತ್ತರಪ್ರಭJune 5, 2021