ಅಂಬೇಡ್ಕರ್ ವಿಚಾರಧಾರೆಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ :ಮಾರುತಿ ಕಟ್ಟೀಮನಿ
ಕನ್ನಡ ಮತ್ತು ಸಂಸ್ಕತಿ ಇಲಾಖೆ, ಕೆ.ಎಲ್.ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಾಹಿತ್ಯ ಸಂಘ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದ ಅಂಗವಾಗಿ ರಸಪ್ರಶ್ನೆ ಹಾಗು ಪ್ರಬಂಧ ಸ್ಪರ್ಧೆಆಯೋಜಿಸಲಾಗಿತ್ತು.