ರೂಪಾಂತರ ಕೊರೋನಾ ಹಿನ್ನೆಲೆ : ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಕೋವಿಡ್-19 ನ ರೂಪಾಂತರಗಳು ಪ್ರಸಾರವಾದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಅಂತಾರಾಷ್ಟ್ರೀಯ ಆಗಮನಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೋಮವಾರದಿಂದ ಮಾರ್ಗಸೂಚಿ ಜಾರಿಗೆ ಬರಲಿದೆ.

ಇನ್ಮೂಂದೆ ಆಯುಷ್ಮಾನ ಫಲಾನುಭವಿಗಳಿಗೆ ಅರ್ಹತಾ ಕಾರ್ಡ್ಉಚಿತ

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯ ಫಲಾನುಭವಿಗಳು ತಮ್ಮ ಅರ್ಹತಾ ಕಾರ್ಡ್ಗಳನ್ನ ಉಚಿತವಾಗಿ ಪಡೆಯಬಹುದಾಗಿದೆ.

ಡಾ.ಸಂಕನಗೌಡರ ಸಾಹಿತ್ಯದಿಂದ ಸಮಾಜ ಸುಧಾರಣೆ

ಸಾಮಾನ್ಯವಾಗಿ ವೈದ್ಯ, ವಕೀಲ, ಪೋಲೀಸ ಮೊದಲಾದ ಒತ್ತಡಭರಿತ ವೃತ್ತಿಯಲ್ಲಿ ಇರುವವರು ಕಥೆ, ಕಾದಂಬರಿ, ಕವಿತೆ, ನಾಟಕ, ಸಂಗೀತ, ಸಾಹಿತ್ಯ ಮೊದಲಾದವುಗಳಿಂದ ದೂರವಿರುತ್ತಾರೆ. ದೈನಂದಿನ ವೃತ್ತಿಯ ಒತ್ತಡ ಹಾಗೂ ಮತ್ತಿತರ ಕಾರಣಗಳಿಂದ ಸಾಹಿತ್ಯಾಭ್ಯಾಸದಿಂದ ದೂರವಿರುತ್ತಾರೆ ಅಥವಾ ಸಾಹಿತ್ಯವನ್ನು ಕಡೆಗಣಿಸಿರುತ್ತಾರೆ.

ವೈದ್ಯೋಪಚಾರದ ಗವಿಯಲ್ಲಿದ್ದೂ ಕವಿಯಾದ ಡಾ. ಸಂಕನಗೌಡರು

ಇತ್ತೀಚೆಗೇಕೋ ಡಾ. ವ್ಹಿ. ಕೆ. ಸಂಕನಗೌಡರನ್ನು ಕಾಡುತ್ತಿದ್ದಾಳಂತೆ ಕಾವ್ಯ ಕನ್ನಿಕೆ. ಅವರ ಮನದೊಳಗೆ ಹೊಕ್ಕವಳು ಹೊರಬಾರದೇ ಮನೆ ಮಾಡಿ ನಿಂದು ಜನರಿಗೇ ಬೆರಗು ಮೂಡಿಸಿದ್ದಾಳೆ.

ಗದಗ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಚುರುಕು: 14 ಕಣ್ಗಾವಲು ಆರೋಗ್ಯ ತಂಡಗಳ ರಚನೆ

ಜಿಲ್ಲಾ ಮಟ್ಟದ 14 ಕಣ್ಗಾವಲು ಸಾರ್ವಜನಿಕ ಆರೋಗ್ಯ ಸುರಕ್ಷತಾ ತಂಡಗಳ ರಚಿಸಿ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

ದಿನವೂ 24 ಕಿಮೀ ಸೈಕಲ್ ಹೊಡ್ದು ಕಲಿತಳು:10ನೇತರಗತಿಯಲ್ಲಿ ಶೇ. 98.75 ಗಳಿಸಿದಳು!

ಭೋಪಾಲ್: ಹತ್ತನೆ ಕ್ಲಾಸ್ ಪರೀಕ್ಷೆಯಲ್ಲಿ ಬರೊಬ್ಬರಿ 98.75 ಪರ್ಸೆಂಟು ಮಾಡಿದ ಈ ಛೋಟಿ, ರಾಜ್ಯಕ್ಕೆ 8ನೇ…