ಹುಲ್ಲೂರಿನಲ್ಲಿ ಮಳೆಯ ಆರ್ಭಟ: ಧರೆಗುರುಳುತ್ತಿವೆ ಮನೆ-ಮರಗಳು

ಕಳೆದ ಎರ್ಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಹಾಗೂ ಮರಗಳು ಧರೆಗುರುಳುತ್ತಿವೆ. ಇದರಿಂದ ಗದಗ ಜಿಲ್ಲೆಯ ರೋಣ ತಾಲೂಕಿನ ಹುಲ್ಲೂರು ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

ನರೆಗಲ್- ತೊಂಡಿಹಾಳ್ ರಸ್ತೆ ದುರಸ್ಥಿಗೆ ಮುಕ್ತಿ ಯಾವಾಗ..?

ನರೇಗಲ್ಲ: ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಆರಂಭವಾಗಿರುವ ಮುಂಗಾರು ಮಳೆಗೆ ಮತ್ತಷ್ಟು ಹಾಳಾಗಿ ಅಪಘಾತಗಳಿಗೆ ಅಹ್ವಾನ ನೀಡುತ್ತಿವೆ. ನರೆಗಲ್ಲ ಪಟ್ಟಣದಿಂದ ಯಲಬುರ್ಗಾ ತಾಲ್ಲೂಕಿನ ಗ್ರಾಮಗಳಿಗೆ ತೆರಳುವ ರಸ್ತೆಯು ಸಂಪೂರ್ಣವಾಗಿ ಕಿತ್ತು ಹೋಗಿದೆ.