ನವದೆಹಲಿ : ವೈದ್ಯಕೀಯ ಪ್ರವೇಶ ಪರೀಕ್ಷೆ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್ ನಲ್ಲಿ 720ಕ್ಕೆ 720 ಅಂಕಗಳನ್ನು ಗಳಿಸಿದ ಒಡಿಶಾದ ಸೋಯೆಬ್ ಅಫ್ತಾಬ್ ಅವರೊಂದಿಗೆ ದೆಹಲಿಯ ಆಕಾಂಕ್ಷ ಸಿಂಗ್ ಸಹ ಅಷ್ಟೇ ಅಂಕ ಗಳಿಸಿದ್ದರೂ ಟಾಪರ್ ಸ್ಥಾನದಿಂದ ಹಿಂದೆ ಸರಿದಿದ್ದಾರೆ.
ಪಾಕ್, ಅಪ್ಘಾನಿಸ್ತಾನ ರಾಷ್ಟ್ರಗಳ ಮುಂದೆ ಕೊರೊನಾ ವಿಷಯದಲ್ಲಿ ನಾವು ಸೋತಿದ್ದೇವೆ – ರಾಹುಲ್
ನವದೆಹಲಿ : ಕೊರೊನಾ ವಿಷಯದಲ್ಲಿ ನಾವು ಸೋಲು ಕಂಡಿದ್ದೇವೆ. ನಮ್ಮ ಶತೃ ರಾಷ್ಟ್ರ ಪಾಕ್ ವಿರುದ್ಧ ನಮಗೆ ಮುಖಭಂಗವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಸೇಡಿನ ಕೊಲೆಗಳಲ್ಲಿ ದೇಶದಲ್ಲಿಯೇ ಬೆಂಗಳೂರು ಮೊದಲ ಸ್ಥಾನದಲ್ಲಿ!
ಬೆಂಗಳೂರು : ದೇಶದಲ್ಲಿ ದ್ವೇಷದಿಂದ ಕೊಲೆಗಳು ಹೆಚ್ಚಾಗುತ್ತಿದ್ದು, ಆತಂಕ ಮನೆ ಮಾಡುತ್ತಿದೆ.
ಹೀಗೆ ಸೇಡಿನ ಕೊಲೆಗಳು ನಡೆದಿರುವ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿ ಬಂದು ನಿಂತಿದೆ.