ಚಿಂತನೆ ರಾಜ್ಯ ಇಟಗಿ ಭೀಮಾಂಬಿಕಾ ಜಾತ್ರೆ ನಿಮಿತ್ಯ ಸಭೆ : ನೂರಕ್ಕಿಂತ ಹೆಚ್ಚು ಜನ ಸೇರಕೂಡದು-ತಹಶೀಲ್ದಾರ್ ಸೂಚನೆ ತಾಲೂಕಿನ ಇಟಗಿಯ ಧರ್ಮ ದೇವತೆ ಭೀಮಾಂಬಿಕಾ ಜಾತ್ರೆಯ ನಿಮಿತ್ಯ ತಹಸೀಲ್ದಾರ ಕಚೇರಿಯಲ್ಲಿಂದು ತಹಸೀಲ್ದಾರ್ ಜೆ.ಬಿ.ಜಕ್ಕನಗೌಡರ್ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ ಜರುಗಿತು. ಉತ್ತರಪ್ರಭNovember 4, 2020