ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಧಾರವಾಡದ ಸೋಂಕಿತ ವ್ಯಕ್ತಿಯಿಂದ ವೈದ್ಯರಿಗೂ ಶುರುವಾಗಿದೆ ಸಂಕಷ್ಟ! ಹೊಸಯಲ್ಲಾಪುರ ಬಳಿಯ ಕೋಳಿಕೆರೆ ಪ್ರದೇಶದಲ್ಲಿನ ವ್ಯಕ್ತಿಗೆ ಕೊರೊನಾ ಸೋಂಕು ನಿನ್ನೆ ಕಂಡು ಬಂದಿದ್ದು, ಜಿಲ್ಲಾಡಳಿತ ಆ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಕಲೆ ಹಾಕಿದೆ. ಉತ್ತರಪ್ರಭMay 9, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಲಾರಿಯಲ್ಲಿದ್ದ ಮಶೀನ್ ಗೆ ಬೆಂಕಿ ಚಲಿಸುತ್ತಿದ್ದ ಲಾರಿಯಲ್ಲಿದ್ದ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಉತ್ತರಪ್ರಭMay 7, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಹುಬ್ಬಳ್ಳಿ ಗುರುಸ್ವಾಮಿ ಬೆತ್ತಲೆ ವಿಡಿಯೋಗೆ ಸಿಕ್ಕ ಸ್ಪಷ್ಟನೆ! ಶಬರಿ ನಗರದ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶನ ಬೆತ್ತಲೆ ಪುರಾಣದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ಉತ್ತರಪ್ರಭMay 7, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಸಾಹಿತ್ಯ ಕಲಾ ಕುಂಚದಲ್ಲರಳಿದ ನಿತ್ಯೋತ್ಸವ ಕವಿ ಧಾರವಾಡದ ಕೆಲಗೇರಿಯ ಕಲಾವಿದ ಮಂಜುನಾಥ ಹಿರೇಮಠ ಅವರ ಕಲಾ ಕುಂಚದಲ್ಲಿ ಅರಳಿದ ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ ಅಹ್ಮದ್. ನಿತ್ಯೋತ್ಸವ ಕವಿಯ ಚಿತ್ರವನ್ನು ಬಿಡಿಸುವ ಮೂಲಕ ಮಂಜುನಾಥ್ ನಿಸಾರ್ ಅಹ್ಮದ್ ಅವರಿಗೆ ಶೃದ್ಧಾಂಜಲಿ ಸಲ್ಲಿಸಿದರು. ಉತ್ತರಪ್ರಭMay 4, 2020