ನಟ ಧ್ರುವ ಸರ್ಜಾ ಸಿನಿಪ್ರಿಯರ ಕ್ಷಮೆ ಯಾಚಿಸಿದ್ದು ಯಾಕೆ ಗೊತ್ತಾ?

ನಟ ಧ್ರುವ ಸರ್ಜಾ ಟಾಲಿವುಡ್ ಸಿನಿಪ್ರೀಯರಿಗೆ ಕ್ಷಮೆಯಾಚಿಸಿದ್ದಾರೆ. ಅರೇ ಯಾಕೆ ಧ್ರುವಾ ಸರ್ಜಾ ಕ್ಷಮೆಯಾಚಿಸಿದ್ದಾರೆ ಎನ್ನುವ ಕುತೂಹಲು ಮೂಡುವುದು ಸಹಜ. ಇದೇ ಮೊದಲ ಬಾರಿ ತೆಲುಗು ಪ್ರೇಕ್ಷಕರಿಗೆ ಮುಂದೆ ಧ್ರುವ ಬರಲಿದ್ದಾರೆ. ಇಂತಹ ಸಂದರ್ಭದಲ್ಲಿ ಧ್ರುವ ಕ್ಷಮೆಯಾಚಿಸಿದ್ದು ಇನ್ನಷ್ಟು ಕುತೂಹಲ ಹೆಚ್ಚಿಸಿದೆ.

ನಟ ಧ್ರುವಾ ಸರ್ಜಾ, ಪ್ರೇರಣಾಗೂ ಕೊರೊನಾ ಪಾಸಿಟಿವ್…!

ಕುರಿತು ಟ್ವೀಟ್ ಮಾಡಿರುವ ಧ್ರುವ, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಕೊರೊನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಶೀಘ್ರವೇ ಗುಣಮುಖರಾಗಿ ಹೊರಬರುತ್ತೇವೆ ಎಂದು ಹೇಳಿದ್ದಾರೆ.