ರಾಷ್ಟ್ರ ಎಲ್‌ಪಿಜಿ ದರ ದುಪ್ಪಟ್ಟು: ಧರ್ಮೇಂದ್ರ ಪ್ರಧಾನ್ ಕಳೆದ 7 ವರ್ಷಗಳಲ್ಲಿ ಎಲ್‌ಪಿಜಿ ದರ ದುಪ್ಪಟ್ಟಾಗಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಶೇ.459ರಷ್ಟು ಹೆಚ್ಚಿದೆ ಎಂದು ಕೇಂದ್ರ ಸರಕಾರ ಒಪ್ಪಿಕೊಂಡಿದೆ. ಉತ್ತರಪ್ರಭMarch 10, 2021
ರಾಷ್ಟ್ರ ಪೆಟ್ರೋಲ್-ಡಿಸೇಲ್ ದರ ಇಳಿಕೆಗೆ ಕೇಂದ್ರ ಸಚಿವೆ ನೀಡಿದ ಸಲಹೆ ಏನು? ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿಚಾರ ಇದೊಂದು ದುಃಖಕರ ಸಂಗತಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೈಲ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಲಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಉತ್ತರಪ್ರಭFebruary 21, 2021
ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ಗರಿಷ್ಠ ಮಟ್ಟದ ಇಂಧನ ತೆರಿಗೆ ಪಡೆಯುವ ರಾಷ್ಟ್ರ ಯಾವುದು ಗೊತ್ತಾ? ಭಾರತ ಸದ್ಯ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಗರಿಷ್ಠ ಮಟ್ಟದ ತೆರಿಗೆ ವಿಧಿಸಿದ ರಾಷ್ಟ್ರವಾಗಿದೆ. ಭಾರತ ಮೊದಲನೇ ಸ್ಥಾನದಲ್ಲಿದ್ದರೇ ಇಟಲಿ ಎರಡನೇ ಸ್ಥಾನದಲ್ಲಿದೆ. ಉತ್ತರಪ್ರಭMay 7, 2020