ದಿಶಾ ರವಿ ಪರ ಧ್ವನಿಯೆತ್ತುವ ಅಗತ್ಯವಿದೆ
ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಶಾ ರವಿ ಬಂಧನವನ್ನು ಸಾಮಾಜಿಕ ಜಾಲತಾಣದ ಮೂಲಕ ನಟಿ ರಮ್ಯಾ ವಿರೋಧಿಸಿದ್ದಾರೆ. 21 ವರ್ಷದ ಪರಿಸರ ಕಾರ್ಯಕರ್ತೆ ದಿಶಾ ರವಿ ಜೈಲಿನಲ್ಲಿದ್ದಾರೆ. ಇದಕ್ಕೆ ನಾವೆಲ್ಲರು ಸಾಮೂಹಿಕವಾಗಿ ಜವಾಬ್ದಾರರಾಗುತ್ತೇವೆ. ಬಹಳ ದಿನಗಳಿಂದ ಇಂತಹ ಅನ್ಯಾಯವನ್ನು ಮೂಕ ಪ್ರೇಕ್ಷಕರಾಗಿ ನೋಡುತ್ತಿದ್ದೇ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.