ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಅಪ್ಪಾ.. ಅಪ್ಪಾ ಬೇಗ ಬಾ ಅಪ್ಪಾ ಎಂದ ಕಂದನನ್ನು ಮೊಬೈಲ್ ನಲ್ಲಿಯೇ ನೋಡಿ ಖುಷಿಪಟ್ಟ ವೈದ್ಯ ಮಕ್ಕಳು ಅಪ್ಪನನ್ನು ನೋಡುತ್ತಲೇ ಅಪ್ಪಾ ಬೇಗ ಬಾ ಅಪ್ಪಾ ಎಂದು ಮಗು ಕೇಳಿಕೊಂಡಿದೆ. ನಿಜಕ್ಕೂ ವೈದ್ಯಕೀಯ ಸಿಬ್ಬಂಧಿಗಳ ಕಾರ್ಯ ಹಾಗೂ ತ್ಯಾಗ ಮಾತ್ರ ಪ್ರಶಂಸನೀಯ. ಉತ್ತರಪ್ರಭMay 9, 2020