ಉತ್ತರ ಕರ್ನಾಟಕ ಮಹಾಸಭಾದಿಂದ ಜಾಗೃತಿ ಅಭಿಯಾನ

ಹೋಬಳಿ ವ್ಯಾಪ್ತಿಯ ಶಿಂಗಟರಾಯನಕೇರಿ ತಾಂಡೆ, ಡೋಣಿ ತಾಂಡೆ ಗ್ರಾಮಗಳಲ್ಲಿ ಉತ್ತರ ಕರ್ನಾಟಕ ಮಹಾಸಭಾದಿಂದ ಬಗರ್ ಹುಕುಂ ಸಾಗುವಳಿದಾರರ ಹಕ್ಕಿಗಾಗಿ ಜಾಗೃತಿ ಅಭಿಯಾನ ನಡೆಸಲಾಯಿತು.