Browsing Tag
education
39 posts
ಎಸ್ಸೆಸ್ಸೆಲ್ಸಿ ಪರೀಕ್ಷೆ ಅವಕಾಶ, ಆರ್‌ಟಿಇ ಶುಲ್ಕ ಮರುಪಾವತಿ ನಿಯಮಗಳ ಸಡಿಲಿಕೆ
ಕೋವಿಡ್-19 ಸೋಂಕು ಪ್ರಸರಣ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಹಾಜರಾತಿ ಮತ್ತು ದಾಖಲಾತಿ ಕಡಿಮೆಯಾಗಿರುವುದರಿಂದ ಪ್ರಸ್ತುತ ವರ್ಷಕ್ಕೆ ಸೀಮಿತಗೊಳಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮತ್ತು ಆರ್ ಟಿ ಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತ ನಿಯಮಗಳಲ್ಲಿ ವಿನಾಯ್ತಿ ನೀಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ಕಾಲೇಜ್ ಆರಂಭಕ್ಕೆ ಸರ್ಕಾರದ ಮಾರ್ಗಸೂಚಿ
ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟ ಕಾಲೇಜು ಆರಂಭಗೊಳ್ಳುತ್ತಿವೆ. ಹೀಗಾಗಿ ಕಾಲೇಜು ಆರಂಭಗೊಳ್ಳುತ್ತಿರುವ ಹಿನ್ನೆಲೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ ಕೋವಿಡ್-19 ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನದ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.