ರಾಜಕೀಯ ರಾಜ್ಯ ವಿಧಾನಪರಿಷತ್ ಚುನಾವಣೆ ಫಲಿತಾಂಶ ಮುಂದೂಡಿಕೆ!! ಬೆಂಗಳೂರು : ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಅ. 28ರಂದು ಚುನಾವಣೆ ನಡೆದಿತ್ತು. ನ. 2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ, ಸದ್ಯ ಈ ಸಮಯವನ್ನು ಬದಲಾಯಿಸಲಾಗಿದೆ. ಉತ್ತರಪ್ರಭNovember 1, 2020