ಗದಗ ರಾಜ್ಯ ಮಾಗಡಿ : ಗ್ರಾಪಂ ಮಾಜಿ ಸದಸ್ಯರ ಬಣವಿಗೆ ಬೆಂಕಿ..! ತಾಲೂಕಿನ ಮಾಗಡಿ ಗ್ರಾಪಂ ವ್ಯಾಪ್ತಿಯ ಪರಸಾಪೂರ (ವಾರ್ಡ ನಂ:6) ಗ್ರಾಮದಲ್ಲಿ ಶೇಂಗಾ ಬಣವಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಮಾಜಿ ಗ್ರಾಪಂ ಸದಸ್ಯ ಬಸಪ್ಪ ಬೇರಗಣ್ಣವರ ಸದ್ಯ ನಡೆಯುತ್ತಿರುವ ಚುನಾವಣೆಗೆ ಅವರ ಮಗನನ್ನು ಕಣಕ್ಕೆ ಇಳಿಸಿದ್ದರು. ಉತ್ತರಪ್ರಭDecember 20, 2020