ರಾಷ್ಟ್ರ ಗಂಡು ಮಕ್ಕಳಿಗಾಗಿ ಸಿಕ್ಕಾಪಟ್ಟೆ ಹೆಣ್ಣು ಮಕ್ಕಳನ್ನು ಹೆರುವವರ ಮಧ್ಯೆ ಇದೊಂದು ಸ್ಟೋರಿ ಓದಿ! ವಾಷಿಂಗ್ಟನ್ : ಗಂಡು ಬೇಕೆಂದು ಡಜನ್ ಗಟ್ಟಲೇ ಹೆಣ್ಣು ಮಕ್ಕಳನ್ನು ಹೆತ್ತವರ ಕಥೆಗಳನ್ನು ನಾವು ಕೇಳಿದ್ದೇವೆ. ಆದರೆ, ಇಲ್ಲೊಂದು ದಂಪತಿ ಹೆಣ್ಣು ಮಗುವಿಗಾಗಿ ಬರೋಬ್ಬರಿ 14 ಜನ ಗಂಡು ಮಕ್ಕಳನ್ನು ಹೆತ್ತಿದ್ದಾರೆ. ಉತ್ತರಪ್ರಭNovember 7, 2020
ರಾಷ್ಟ್ರ ಮೊಬೈಲ್ ಬಳಕೆ ಬೇಡ ಅಂದಿದ್ದಕ್ಕೆ ಏನ್ ಮಗು ಹೀಗಾ ಮಾಡೋದು! ಚೆನ್ನೈ : ಮೊಬೈಲ್ ಬಳಸುವ ಬಗ್ಗೆ ಬುದ್ಧಿವಾದ ಹೇಳಿದ್ದಕ್ಕೆ 16 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉತ್ತರಪ್ರಭNovember 6, 2020
ರಾಜ್ಯ ತಂದೆಯ ಮೇಲಿನ ಕೋಪಕ್ಕೆ ಕೆರೆಗೆ ಹಾರಿದ ಮಗ…ಹಿಂದೆಯೇ ಹೋಗಿದ್ದ ಬಾಮೈದ ಕೂಡ ಮರಳಲಿಲ್ಲ! ಮೈಸೂರು : ಯುವಕನೊಬ್ಬ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ, ಬಾಮೈದುನ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರಪ್ರಭNovember 3, 2020
ರಾಷ್ಟ್ರ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿದ ಮಗ! ಪಾಟ್ನಾ : ತಂದೆಯ ರುಂಡವನ್ನೇ ಮಗ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರಪ್ರಭOctober 25, 2020
ರಾಷ್ಟ್ರ ಕುಡಿದು ಬಂದು ಜಗಳ ಮಾಡುತ್ತಿದ್ದ ನಿರುದ್ಯೋಗ ತಂದೆಯನ್ನೇ ಕೊಲೆ ಮಾಡಿದ ಅಪ್ರಾಪ್ತ ಮಗಳು! ಭೋಪಾಲ್ : ತಂದೆಯನ್ನೇ ಕೊಲೆ ಮಾಡಿದ 16ರ ಬಾಲಕಿ ಪೊಲೀಸರಿಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಉತ್ತರಪ್ರಭOctober 23, 2020