ರೋಣ ಪಟ್ಟಣದಲ್ಲಿ ಕೊರೋನಾ ವಾರಿಯರ್ಸ್ ಪೊಲೀಸರಿಗೆ ಆಹಾರ ವ್ಯವಸ್ಥೆ ಮಾಡಿದ ಹೂವು ಹಣ್ಣು ವ್ಯಾಪಾರಸ್ಥರು

ಗದಗ: ಗದಗ ಜಿಲ್ಲೆಯ ರೋಣ ಪಟ್ಟಣದ ಸೂಡಿ ವೃತ್ತದಲ್ಲಿ ಹೂವು ಹಣ್ಣು ವ್ಯಾಪಾರಸ್ಥರು ಇಂದು ಬೆಳಿಗ್ಗೆ ಶನಿವಾರ ಕೊರೋನಾ ವಾರಿಯರ್ಸ್ ಪೊಲೀಸರಿಗೆ ಬೆಳಗ್ಗಿನ ಉಪಾಹಾರ ವಿತರಣೆ ಮಾಡಲಾಯಿತು.