ಗದಗ ರಾಜ್ಯ ಲಕ್ಷ್ಮೇಶ್ವರದಲ್ಲಿ ಆಹಾರ ಕಿಟ್ ವಿತರಿಸಿದ ಶಾಸಕ ಲಮಾಣಿ ಲಕ್ಷ್ಮೇಶ್ವರ: ಶಾಸಕ ರಾಮಣ್ಣ ಲಮಾಣಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸೋಂಕಿತರು ಬೇಗ ಗುಣಮುಖರಾಗಲೆಂದು ಪೌಷ್ಟಿಕ ಆಹಾರ ಕಿಟ್ ಹಾಗೂ ಮಾಸ್ಕ್ ವಿತರಣೆ ಮಾಡಿದರು. ಉತ್ತರಪ್ರಭMay 30, 2021