ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಹೆಚ್ಚು ಮದ್ಯ ಕುಡಿದಿದ್ದಾನೆ ಎಂಬ ಕಾರಣಕ್ಕೆ ಕೊಲೆ! ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಗೆಳೆಯನನ್ನೇ ಕೊಲೆ ಮಾಡಿರುವ ಘಟನೆ ಇಲ್ಲಿಯ ಆರ್.ಟಿ. ನಗರದಲ್ಲಿ ನಡೆದಿದೆ. ಉತ್ತರಪ್ರಭMay 12, 2020