ಅಂಕಗಳಿಕೆಯ ವಿಷಯ ಜ್ಞಾನದಿಂದ ಮಾತ್ರ ಶಿಕ್ಷಣ ಪರಿಪೂರ್ಣವಾಗುವುದಿಲ್ಲ
ಸ್ಕೌಟ್ಸ್ ಮತ್ತು ಗೈಡ್ಸಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಸ್ಕೌಟ್ಸ್ ಮತ್ತು ಗೈಡ್ಸ ತಾಲೂಕಾಧ್ಯಕ್ಷ ಶೀಥಲ ಬಾಗಮಾರ ಹೇಳಿದರು.
ವಿದ್ಯಾರ್ಥಿಗಳು ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು
ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು. ಕೇವಲ ಪರೀಕ್ಷೆಯಲ್ಲಿ ಪಾಸಾದರೆ ಸಾಲದು, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಕಾಣಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಕೆಂಚನಗೌಡರ ಹೇಳಿದರು.
ಜಗತ್ತು ಬೆಳೆದಂತೆ ಸಂಬಂಧಗಳು ವ್ಯಾಪಾರೀಕರಣವಾಗಿ, ಮಾನವೀಯ ಮೌಲ್ಯಗಳೇ ಕುಸಿಯುತ್ತಿವೆ. ಹೀಗಾಗಿ ಸಮಾಜ ವಿನಾಶದೆಡೆಗೆ ಸಾಗುತ್ತಿದೆ ಎಂದು ಪ್ರಗತಿಪರ ಚಿಂತಕ ಹೆಚ್.ಕೆ.ವಿವೇಕಾನಂದ ಹೇಳಿದರು.
ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಕಾಯ್ದೆ, ಪೆಟ್ರೋಲ್-ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪಟ್ಟಣದಲ್ಲಿ 400ಕ್ಕೂ ಅಧಿಕ ಟ್ರಾಕ್ಟರ್ ರ‍್ಯಾಲಿ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷ ದಿಂದ ಪ್ರತಿಭಟನೆ ನಡೆಸಲಾಯಿತು.
ಪತ್ರಕರ್ತನ ಮೇಲೆ ದರ್ಪ: ತಪ್ಪೊಪ್ಪಿಕೊಂಡ ಗಜೇಂದ್ರಗಡ ತಹಶೀಲ್ದಾರ
ಈ ಘಟನೆ ನಡೆಯಬಾರದಿತ್ತು. ಘಟನೆಗೆ ಸಂಬಂಧಿಸಿದಂತೆ ಈ ರೀತಿ ಮುಂದೆ ಆಗದಂತೆ ಎಚ್ಚರಿಕೆ ವಹಿಸುತ್ತೇನೆ. ನನ್ನಿಂದ ತಪ್ಪಾಗಿದೆ ಎಂದು ಗಜೇಂದ್ರಗಡ ತಹಶೀಲ್ದಾರ್ ಅಶೋಕ್ ಕಲಘಟಗಿ ಉತ್ತರಪ್ರಭಕ್ಕೆ ತಪ್ಪೊಪ್ಪಿಕೊಂಡಿದ್ದಾರೆ.
ಮನೆ ಮೇಲೆ ಹತ್ತಲು ನಿಚ್ಚಣಕಿ ಇಡಲು ಹೋದಾಗ ನಿಚ್ಚಣಿಕೆಗೆ ವಿದ್ಯುತ್ ತಂತಿ ತಗುಲಿ ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಸಮೀಪದ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ.