ರಾಜ್ಯ ಜಿಲೆಟಿನ್ ಸ್ಫೋಟ ದುರಂತ: ಗ್ರಾಮಸ್ಥರಿಂದ ಆಕ್ರೋಶ ಜಿಲ್ಲೆಯ ಹುಣಸೋಡು ಅಕ್ರಮ ಕಲ್ಲು ಕ್ವಾರೆ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟಗೊಂಡ ಘಟನೆ ಮಾಸುವ ಮೊದಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟಗೊಂಡಿದೆ. ಉತ್ತರಪ್ರಭFebruary 23, 2021