ರಾಜ್ಯ ಜಿಲ್ಲಾ ಕಸಾಪ ದಿಂದ ಕಥೆ ಹಾಗೂ ಕವನಗಳ ಆಹ್ವಾನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜನೇವರಿ ತಿಂಗಳಲ್ಲಿ ಜರುಗುವ ಗದಗ ಜಿಲ್ಲಾ 9 ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಕಥೆಗಾರರ ಹಾಗೂ ಕವಿಗಳ ಪ್ರಾತಿನಿಧಿಕ ಕಥಾ ಸಂಕಲನ ಹಾಗೂ ಕವನ ಸಂಕಲನ ಹೊರತರಲಾಗುತ್ತಿದೆ. ಉತ್ತರಪ್ರಭDecember 12, 2020