ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ಮಾಜಿ ಪಿಎಂ ದೇವೇಗೌಡರಿಗೆ ಪ್ರಶಂಸಾ ಪತ್ರ ಕಳುಹಿಸಿದ ಹಾಲಿ ಪಿಎಂ ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ ಪಿಎಂ ಕೇರ್ ಹಾಗೂ ಕರ್ನಾಟಕ, ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ಅವರನ್ನು ಪ್ರಶಂಶಿಸಿ ಪತ್ರ ಬರೆದಿದ್ದಾರೆ. ಉತ್ತರಪ್ರಭMay 15, 2020