Browsing Tag
health
59 posts
ಕೊರೊನಾ ವಾರಿಯರ್ಸ್ ಗೆ ಉಪಹಾರ ವ್ಯವಸ್ಥೆ
ರೋಣ: ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಇಲ್ಲಿನ ಗ್ರಾಮ ಪಂಚಾಯತಿ ವತಿಯಿಂದ ಕೊರೊನಾ ವಾರಿಯರ್ಸ್ ಗಳಿಗೆ ಉಪಹಾರ ವ್ಯವಸ್ಥೆ ಮಾಡಲಾಗಿತ್ತು.
ಇಂತಹ ಸಂಕಷ್ಟದ ದಿನಗಳಲ್ಲಿಯೂ ಜನರ ರೋಗ್ಯ ಹಾಗೂ ಪ್ರಾಣ ಕಾಪಾಡಲು ಕೊರೊನಾ ವಾರಿಯರ್ಸ್ ಗಳು ಇನ್ನಿಲ್ಲದೇ ಶ್ರಮಿಸುತ್ತಿದ್ದಾರೆ. ಆಶಾ, ಅಂಗನವಾಡಿ, ನರ್ಸ್ ಹಾಗೂ ವೈದ್ಯರು, ಶಿಕ್ಷಕರು ಇತರ ಎಲ್ಲ ವಿಭಾಗದಲ್ಲಿ ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.
ಬ್ಲಾಕ್ ಫಂಗಸ್ ಯಾರಲ್ಲಿ ಕಂಡು ಬರುತ್ತದೆ? ಡಾ. ಚಂದ್ರಶೇಖರ್ ಬಳ್ಳಾರಿ ನೀಡಿದ ಮಾಹಿತಿ
ಜಗತ್ತನ್ನೇ ತಲ್ಲೇನಿಸಿ ಲಕ್ಷಾಂತರ ಜನರ ಪ್ರಾಣವನ್ನೇ ಕಸಿದುಕೊಂಡ ಮಹಾಮಾರಿ ಕೊರೊನ ಇದೀಗ ಮತ್ತೊಂದು ಗಂಡಾತರ ತಂದಿದೆ.
ಅದುವೇ ‘ಕಪ್ಪು ಫಂಗಸ್’ ಇಂಗ್ಲಿಷ್ ನಲ್ಲಿ ಇದಕ್ಕೆ ” MUCORMYCOSIS ” ಅಂತ ಕರಿಯುತ್ತಾರೆ. ಇದನ್ನು ಪ್ರಾರಂಭಿಕ ಹಂತದಲ್ಲಿ ಕಂಡುಹಿಡಿದು ಗುಣಪಡಿಸದಿದ್ದರೆ, ರೋಗಿಗಳ ಪ್ರಾಣಕ್ಕೆ ಹಾನಿಕಾರವಾಗಬಲ್ಲದು. ಇದು ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಫಂಗಸ್’ ಒಂದು ಜೀವ – ಪರಾವಲಂಬಿ, ಪರನ್ನಜೀವಿ ಹಾಗೂ ಕೆಟ್ಟಕಳೆ.
ಇದು ಹೆಚ್ಚಾಗಿ ಕೊರೊನದಿಂದ ಗುಣಮುಖವಾಗುತ್ತಿರುವ ಅಥವಾ ಗುಣಮುಖವಾಗಿರುವರಲ್ಲಿ ಕಾಣಬಹುದು.
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಆಧಾರಿತ ಪಾಡ್ ಗೆ ಸುಧಾಕರ್ ಚಾಲನೆ
ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್ ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ ಹೆಲ್ತ್ ಕೇರ್ ಪಾಡ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಚಾಲನೆ ನೀಡಿದರು. ನಗರದಲ್ಲಿ ಆನ್ ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ವೆವ್ರ ಪಾಡ್ ಸೌಲಭ್ಯವನ್ನು ಉದ್ಘಾಟಿಸಿದರು.