ರಾಜ್ಯ ರಾಜ್ಯದಲ್ಲಿ ಸುರಿಯುತ್ತಿರುವ ಭೀಕರ ಮಳೆ!! ಬೆಂಗಳೂರು : ರಾಜ್ಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಬೆಂಬಿಡದೆ ಮಳೆ ಸುರಿಯುತ್ತಿದೆ. ಉತ್ತರಪ್ರಭOctober 20, 2020
ರಾಷ್ಟ್ರ ಹೈದ್ರಾಬಾದ್ ನಲ್ಲಿ ವರುಣನ ರೌದ್ರನರ್ತನನಕ್ಕೆ ಬಲಿಯಾದವರು ಎಷ್ಟು ಜನ? ಹಾನಿಯಾದ ಆಸ್ತಿ ಮೊತ್ತ ಎಷ್ಟು? ಹೈದ್ರಾಬಾದ್ : ಹೈದ್ರಾಬಾದ್ ನಲ್ಲಿ ಮತ್ತೆ ಮಳೆರಾಯ ತನ್ನ ರೌದ್ರನರ್ತನ ಪ್ರಾರಂಭಿಸಿದ್ದು, ಮತ್ತೆ ಇಬ್ಬರನ್ನು ಬಲಿ ಪಡೆದಿದ್ದಾನೆ. ಈ ಮೂಲಕ ಮಹಾಮಳೆಗೆ 50 ಜನ ಬಲಿಯಾದಂತಾಗಿದೆ. ಉತ್ತರಪ್ರಭOctober 18, 2020
ರಾಜ್ಯ ಅಪಾಯ ಮಟ್ಟ ಹರಿಯುತ್ತಿರುವ ಭೀಮಾ….ಜನರ ರಕ್ಷಣೆಗೆ ಬಂದ ಸೇನೆ! ಕಲಬುರಗಿ : ಮಳೆ ಹಾಗೂ ಪ್ರವಾಹದಿಂದಾಗಿ ಜಿಲ್ಲೆಯ ಜನರ ಬದುಕು ಮೂರಾಬಟ್ಟೆಯಾಗಿದೆ. ಈ ನಿಟ್ಟಿನಲ್ಲಿ ರಕ್ಷಣಾ ಕಾರ್ಯಕ್ಕೆ ಸೇನೆ ನಿಯೋಜನೆ ಮಾಡಲಾಗಿದೆ. ಉತ್ತರಪ್ರಭOctober 18, 2020
ರಾಜ್ಯ ಉತ್ತರದಲ್ಲಿ ಇನ್ನೂ ನಿಂತಿಲ್ಲ ಪ್ರವಾಹ ಭೀತಿ! ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದ್ದರೂ ಪ್ರವಾಹ ಭೀತಿ ಇನ್ನೂ ಕಡಿಮೆಯಾಗಿಲ್ಲ. ಉತ್ತರಪ್ರಭOctober 18, 2020
ರಾಜ್ಯ ಇಂದೂ ಆರ್ಭಟಿಸಲಿದ್ದಾನೆ ಮಳೆರಾಯ – ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು : ರಾಜ್ಯದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದ್ದು, ಇಂದು 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರಪ್ರಭOctober 16, 2020
ರಾಜ್ಯ ವಾಯುಭಾರ ಕುಸಿತ – ಒಂದೇ ಜಿಲ್ಲೆಯ ಬರೋಬ್ಬರಿ 148 ಗ್ರಾಮಗಳಲ್ಲಿ ಪ್ರವಾಹ ಭೀತಿ! ಕಲಬುರಗಿ : ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಇದರಿಂದಾಗಿ ಜನ ಬೀದಿಗೆ ಬಂದು ನಿಂತಿದ್ದಾರೆ. ಉತ್ತರಪ್ರಭOctober 16, 2020
ಗದಗ ರಾಜ್ಯ ನದಿ ಪಾತ್ರದ ಜನರ ಬದುಕು ಮೂರುಬಟ್ಟೆ ಮಾಡಿದ ವರುಣ! ರಾಯಚೂರು : ಮಳೆರಾಯನ ಅಟ್ಟಹಾಸಕ್ಕೆ ಇಡೀ ಉತ್ತರ ಕರ್ನಾಟಕವೇ ನಲುಗಿ ಹೋಗುತ್ತಿದೆ. ಉತ್ತರಪ್ರಭOctober 15, 2020
ರಾಜ್ಯ ಮಳೆರಾಯನ ಅಟ್ಟಹಾಸ – ನಲುಗುತ್ತಿದೆ ಉತ್ತರ ಕರ್ನಾಟಕ ಮಂದಿ! ಬೆಂಗಳೂರು : ಕರಾವಳಿ ಭಾಗ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಜನ… ಉತ್ತರಪ್ರಭSeptember 27, 2020