ಪೆಟ್ರೋಲ್ – ಡಿಸೇಲ್ ದರ ದುಬಾರಿಯಾಗಿದ್ದರ ಮಧ್ಯೆಯೂ ಈ ರಾಜ್ಯಗಳ ಜನತೆಗೆ ʼಬಿಗ್ ರಿಲೀಫ್ʼ
ದೇಶದಲ್ಲಿ ಏರುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಶ್ರೀಸಾಮಾನ್ಯನ ಜೇಬಿಗೆ ಕತ್ತರಿ ಹಾಕುತ್ತಲೇ ಇದೆ. ಕೆಲವು ರಾಜ್ಯಗಳಲ್ಲಂತೂ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100ರ ಗಡಿ ದಾಟಿದೆ. ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರವನ್ನ ದೂಷಿಸುತ್ತಲೇ ಇದೆ.