ಅಕ್ಟೋಬರ್ 15ರವರೆಗೆ ಮರಳು ಗಣಿಗಾರಿಕೆ ನಿಷಿದ್ಧ: ಹೈಕೋರ್ಟ್
ಜಿಲ್ಲೆಯ ಮರಳು ಗಣಿಗಾರಿಕೆ ಕುರಿತಂತೆ ಸಲ್ಲಿಸಲಾಗಿದ್ದ ದಾವೆಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ಟೋಬರ್ 15 ರವರೆಗೆ ಮರಳು ಗಣಿಗಾರಿಕೆ ನಿಷೇಧ ಮಾಡಿದೆ.
ಬೆಂಗಳೂರು: ಸುಸ್ಥಿರ ಮರಳು ಗಣಿಗಾರಿಕೆ-2016ರ ಮಾರ್ಗಸೂಚಿಯನ್ನು ಉಲ್ಲೇಖಿಸಿರುವ ಹೈಕೋರ್ಟ್
ಆಮಿಷದ ಆಡಿಯೋ, ಪೊಲೀಸ್, ಕೋರ್ಟ್. ರೆಸಾರ್ಟ್ : ರಾಡಿಯೆದ್ದಿರುವ ರಾಜಸ್ತಾನ ರಾಜಕೀಯ
ಬರುವ ಮಂಗಳವಾರ ಸಾಯಂಕಾಲ 5.30ರವರೆಗೂ ಅರ್ಜಿದಾರರ (ಸಚಿನ್ ಪೈಲಟ್ ಬಣದ ಶಾಸಕರು) ಮೇಲೆ ಯಾವುದೇ ಕ್ರಮ ಕೈಗೊಳ್ಳದಂತೆ ರಾಜಸ್ತಾನ ಹೈಕೋರ್ಟ್ ವಿಭಾಗೀಯ ಪೀಠ ವಿಧಾನಸಭೆಯ ಸ್ಪೀಕರ್ ಗೆ ಸೂಚಿಸಿದೆ.
ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮೇಲ್ವಿಚಾರಣ ಸಮಿತಿ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಕೋರ್ಟ್ ಸಿಬಂದಿಗೆ ಹೈಕೋರ್ಟ್ ಎಚ್ಚರಿಕೆ ನೀಡಿದೆ.