ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಒಬ್ಬ ವ್ಯಕ್ತಿಯಿಂದ ಇಡೀ ಹಿರೇಬಾಗೇವಾಡಿಯಲ್ಲಿ ಆವರಿಸಿದ ಸೋಂಕು! ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇಲ್ಲಯವರೆಗೂ ಜಿಲ್ಲೆಯಾದ್ಯಂತ 85 ಪ್ರಕರಣಗಳು ಪತ್ತೆಯಾಗಿದ್ದು, ಅರ್ಧಕ್ಕಿಂತ ಹೆಚ್ಚು ಒಂದೇ ಗ್ರಾಮದಲ್ಲಿ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ. ಉತ್ತರಪ್ರಭMay 9, 2020