ರಾಜ್ಯ ಜನ ಮೈಮರೆಯದೆ ಮಾರ್ಗಸೂಚಿ ಪಾಲಿಸಿ; ಗೃಹ ಸಚಿವ ಬೊಮ್ಮಾಯಿ ಬೆಂಗಳೂರು: ಮೇ 30-ಕೋವಿಡ್ ಪಾಸಿಟೀವ್ ಪ್ರಮಾಣ ಕಡಿಮೆಯಾಗಿದೆ ಎಂದು ಜನರು ಮೈಮರೆಯದೆ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಲಹೆ ಮಾಡಿದ್ದಾರೆ. ಉತ್ತರಪ್ರಭMay 30, 2021
ರಾಜ್ಯ ಮಾ.4 ರಿಂದ ರಾಜ್ಯ ಬಜೆಟ್ ಅಧಿವೇಶನ: ಮೀಸಲಾತಿ ವಿಚಾರ ಸಂಪುಟ ಸಭೆಯಲ್ಲಿ ಚರ್ಚೆ! ಮಾರ್ಚ್ ತಿಂಗಳ ಕೊನೆಯವರೆಗೂ ಬಜೆಟ್ ಅಧಿವೇಶನ ನಡೆಸಲಾಗುತ್ತಿದ್ದು, ಮಾರ್ಚ್ 4 ಮತ್ತು 5 ಎರಡು ದಿನ ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಉತ್ತರಪ್ರಭFebruary 19, 2021
ಗೃಹ ಸಚಿವರ ತವರಲ್ಲಿ ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..! ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..! ತಳ್ಳದೆ ಸ್ಟಾರ್ಟ್ ಆಗ್ತಿಲ್ಲಾ ಕರೊನಾ ವಾರಿಯರ್ಸ್ ರಥ..… ಉತ್ತರಪ್ರಭMay 2, 2020