ರಾಜ್ಯ ವಿಕೆಂಡ್ ಕರ್ಪ್ಯೂಗೆ ವಾಣಿಜ್ಯ ನಗರಿ ಸ್ಥಬ್ಧ ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಉತ್ತರಪ್ರಭApril 24, 2021