ಗದಗ ರಾಜ್ಯ ಹುಲ್ಲೂರಿನಲ್ಲಿ ಮಳೆಯ ಆರ್ಭಟ: ಧರೆಗುರುಳುತ್ತಿವೆ ಮನೆ-ಮರಗಳು ಕಳೆದ ಎರ್ಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಹಾಗೂ ಮರಗಳು ಧರೆಗುರುಳುತ್ತಿವೆ. ಇದರಿಂದ ಗದಗ ಜಿಲ್ಲೆಯ ರೋಣ ತಾಲೂಕಿನ ಹುಲ್ಲೂರು ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಉತ್ತರಪ್ರಭSeptember 29, 2020