ಗ್ಲಾಮರ್ ಲೋಕ ವಿಜಯ್ ದೇವರಕೊಂಡ ಅಭಿನಯದ ಹೊಸ ಚಿತ್ರ ಯಾವಾಗ ರಿಲೀಸ್ ಗೊತ್ತಾ? ಹೈದರಾಬಾದ್ : ಟಾಲಿವುಡ್ ಬಹುಬೇಡಿಕೆಯ ನಟ ವಿಜಯ್ ದೇವರಕೊಂಡ ಅವರ ಮುಂದಿನ ಸಿನಿಮಾ ಲೈಗರ್ ಸೆ. 9ಕ್ಕೆ ರಿಲೀಸ್ ಆಗಲಿದೆ ಎಂದು ತಿಳಿದು ಬಂದಿದೆ. ಉತ್ತರಪ್ರಭFebruary 11, 2021