ರಾಜ್ಯ ಅಕ್ರಮ ಅಕ್ಕಿ ದಂಧೆಗೆ ಲಾಕ್ಡೌನ್ ನಲ್ಲಿ ಹೆಚ್ಚು ಅಕ್ಕಿ ಕೊಟ್ಟಿದ್ದೆ ಅಕ್ರಮಕ್ಕೆ ಕಾರಣವಂತೆ! ಲಾಕ್ ಡೌನ್ ಸಮಯದಲ್ಲಿ 5 ಕೆಜಿ ಬದಲಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಿದ್ದೆ ಅಕ್ರಮ ಅಕ್ಕಿದಂಧೆಗೆ ಕಾರಣ ದು ಆಹಾರ ಇಲಾಖೆ ಅಧಿಕಾರಿ ವಿಠಲ್ ರಾವ್ ಹೇಳಿದರು. ಉತ್ತರಪ್ರಭJanuary 30, 2021