ರಾಜ್ಯ ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ ಇಂದು ಬೆಳ್ಳಂಬೆಳ್ಳಗ್ಗೆಯೇ ಮಂಗಳೂರಲ್ಲಿ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಮಂಗಳೂರಿನಲ್ಲಿ ಹೆಸರು ಮಾಡಿರುವ, ಎಜೆ ಶೆಟ್ಟಿ ಆಸ್ಪತ್ರೆ ಹಾಗೂ ಯೆನಪೋಯಾ ಆಸ್ಪತ್ರೆಯ ಮಾಲೀಕರ ಮನೆಯ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಉತ್ತರಪ್ರಭFebruary 17, 2021