ಕನ್ನಡ ಚಿತ್ರ ರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ ನಿಧನ!

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ (70) ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.