ಉತ್ತರ ವಿಶೇಷ ಗದಗ ಜಿಲ್ಲೆಗೆ ಕೊರೋನಾ ಗ್ರಹಣ : ಈ 23 ದಿನದಲ್ಲಿ 262 ಹೊಸ ಪಾಸಿಟಿವ್, 115 ಸಕ್ರಿಯ, 8 ಸಾವು ಕಂಕಣ ಗ್ರಹಣಕ್ಕೂ ಮೊದಲು ಒಟ್ಟು ಸೋಂಕಿನ ಪ್ರಕರಣ 60 ಇದ್ದದ್ದು 23 ದಿನದಲ್ಲಿ 5 ಪಟ್ಟು ಹೆಚ್ಚಿದೆ, ಸಾವಿನ ಪ್ರಮಾಣದಲ್ಲೂ 5 ಪಟ್ಟು ಹೆಚ್ಚಳವಾಗಿದೆ. ಉತ್ತರಪ್ರಭJuly 13, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ದೆಹಲಿಯಲ್ಲಿ ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ ಎಷ್ಟಿರಲಿದೆ ಗೊತ್ತಾ? ಕೊರೊನಾಗೆ ದೆಹಲಿ ತತ್ತರಿಸಿ ಹೋಗಿದೆ. ಇದು ಹೀಗೆ ಮುಂದುವರೆದರೆ ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಆತಂಕ ವ್ಯಕ್ತಪಡಿಸಿದ್ದಾರೆ. ಉತ್ತರಪ್ರಭJune 9, 2020