Browsing Tag
Kalasa
2 posts
ಕಳಸಾ-ಬಂಡೂರಿ: ಕುಡಿಯುವ ನೀರಿನ ಯೋಜನೆಗೆ ಒಪ್ಪಿಗೆ: ಹಣಕಾಸು ಅನುಮೋದನೆ ಯಾವಾಗ?
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ ನದಿಗೆ ಅಣೆಕಟ್ಟುನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.