ಕ್ರೀಡೆ ಆಸ್ಪತ್ರೆಗೆ ದಾಖಲಾದ ಭಾರತೀಯ ಕ್ರಿಕೆಟ್ ನ ದಂತಕಥೆ ಕಪಿಲ್ ದೇವ್! ನವದೆಹಲಿ : ಭಾರತೀಯ ಕ್ರಿಕೆಟ್ ನ ದಂತಕಥೆ ಕಪಿಲ್ ದೇವ್(61) ಅವರಿಗೆ ಹೃದಯಘಾತವಾಗಿದ್ದು, ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಉತ್ತರಪ್ರಭOctober 23, 2020