ಶಿರಹಟ್ಟಿ ತಾಲೂಕು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವಿವರ

ಶಿರಹಟ್ಟಿ ತಾಲೂಕಿನ 14 ಗ್ರಾಮ ಪಂಚಾಯತಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಸೋಮವಾರ ನಿಗದಿಪಡಿಸಿದ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಜರುಗಿತು.

ರೈತರ, ಜನರ ಧ್ವನಿ ಸರ್ಕಾರಕ್ಕೆ ಕೇಳುತ್ತಿಲ್ಲ: ಟಿ.ಈಶ್ವರ ಅಸಮಾಧಾನ

ಭಾಜಪಾ ಸರ್ಕಾರ ಕಂಪನಿ ಸರ್ಕಾರರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆರೈತರ, ಜನರ ಧ್ವನಿ ಸರ್ಕಾರಕ್ಕೆ ಕೇಳುತ್ತಿಲ್ಲಟಿ.ಈಶ್ವರ ಅಸಮಾಧಾನಕಾಂಗ್ರೆಸ್ ಮುಖಂಡ ಟಿ.ಈಶ್ವರ ಉತ್ತರಪ್ರಭ ವಿಶೇಷ ಚರ್ಚೆಯಲ್ಲಿ ಟಿ.ಈಶ್ವರ ಹೇಳಿಕೆ.

ದೇಸೀ ಹುಡಗಿಯ ನಿರ್ಗಮನಕೆ ಭಾವಪೂರ್ಣ ಶ್ರದ್ಧಾಂಜಲಿ

ಪ್ರಸ್ತುತದಲ್ಲಿ ಜೀವಿಸುತ್ತಿರುವ ನಾವು ಅತ್ಯಾಧುನಿಕ ತಂತ್ರಜ್ಞಾನವನ್ನು ಅನುಭವಿಸುತ್ತಿರುವ ಅದೃಷ್ಟವಂತರು. ಆ ಕಾರಣದಿಂದಲೆ ಗೂಗಲ್ ಗೆ ಹೋಗಿ ‘ದೇಶಾಂಶ ಹುಡುಗಿ’ ಎಂದು ಟೈಪ್ ಮಾಡಿದರೆ ಸಾಕು, ಅನೇಕ ವೆಬ್ ಸೈಟ್ ಗಳು ಓಪನ್ ಆಗುತ್ತವೆ. ಕಣಜ ಡಾಟ್ ಇನ್, ನಾನುಗೌರಿ ಡಾಟ್ ಕಾಮ್, ಬುಕ್ ಬ್ರಹ್ಮ ಡಾಟ್ ಕಾಮ್, ಯಾವುದೇ ಇರಬಹುದು, ಎಲ್ಲದರಲ್ಲೂ ಈ ಹಿರಿಯ ಜೀವಿಯ ಸಾಹಿತ್ಯ, ಸಾಧನೆ ಅಪ್ ಲೋಡ್ ಆಗಿದೆ. ಬೆಳೆದು ನಿಂತ ಈ ಪೈರು ನೀಡಿದ ಫಸಲು ಅಪಾರ, ಅನನ್ಯ, ಅದ್ಭುತ.