ಆನ್ ಲೈನ್ ಜೂಜಿನಿಂದ ಯುವಕರ ಆತ್ಮಹತ್ಯೆ – ಗಂಗೂಲಿ, ಕೊಹ್ಲಿಗೆ ನೊಟೀಸ್!
ಚೆನ್ನೈ : ಆನ್ ಲೈನ್ ಜೂಜಾಟದಿಂದಾಗಿ ಸದ್ಯ ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾಂಬ್ಲಿಂಗ್ ಅನ್ನು ಉತ್ತೇಜಿಸುತ್ತಿರುವ ಜಾಹಿರಾತುಗಳಲ್ಲಿ ನಟಿಸಿರುವ ಸೆಲೆಬ್ರಿಟಿಗಳಿಗೆ ನೊಟೀಸ್ ನೀಡಲಾಗಿದೆ.
ಗೆಲ್ಲಲು ಒಂದು ರನ್ ಬೇಕಿದ್ದರೂ ಕೊಹ್ಲಿ ಓಡಿದ್ದು ಎರಡು ರನ್…ಏಕೆ?
ಅಬುಧಾಬಿ : ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಅವರು ಗೆಲ್ಲಲು ಒಂದು ರನ್ ಬೇಕಿದ್ದರೂ 2 ರನ್ ಗಳನ್ನು ಓಡಿದ್ದಕ್ಕೆ ಜನರು ಬೇರೆ ಬೇರೆ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.