ಡಿಎಸ್ಎಸ್ ಭೀಮವಾದ ಜಿಲ್ಲಾಧ್ಯಕ್ಷರಾಗಿ ದೇವರಾಜ ಉಳೇನೂರು ಆಯ್ಕೆ

ಉತ್ತರಪ್ರಭ ಕಾರಟಗಿ: ರಾಜ್ಯ ಅಧ್ಯಕ್ಷರಾದ ಆರ್.ಮೋಹನ್ ರಾಜ್, ರಾಜು.ಎಮ್.ತಳವಾರ ಅವರ ಆದೇಶದ ಮೇರೆಗೆ ಕರ್ನಾಟಕ ದಲಿತ…

ನವಲಿ ಬಳಿ ಟ್ರಾಕ್ಟರ್ ಪಲ್ಟಿ : ನಿಶ್ಚಿತಾರ್ಥಕ್ಕೆ ಬದಲು ಮಸಣಕ್ಕೆ ಸೇರಿದ ನಾಲ್ವರು

ಉತ್ತರಪ್ರಭ ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ ನವಲಿ ಗ್ರಾಮದ ರೈಸ್ ಟೆಕ್ನಾಲಜಿ ಪಾರ್ಕ ಬಳಿ ಟ್ರ್ಯಾಕ್ಟರವೊಂದು…

ಜೂನ್ 7 ರವರೆಗೆ ಕೊಪ್ಪಳ ಜಿಲ್ಲೆ ಸಂಪೂರ್ಣ ಲಾಕ್ ಡೌನ್- ಡಿಸಿ

ಕೊಪ್ಪಳ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೊಪ್ಪಳ ಜಿಲ್ಲೆಯನ್ನು ಮೇ.31 ಬೆಳಿಗ್ಗೆ 6 ಗಂಟೆಯಿಂದ ಜೂ.7 ರಾತ್ರಿ 12 ಗಂಟೆಯ ವರೆಗೆ ಸಂಪೂರ್ಣ ಲಾಕಡೌನ್ ಮುಂದುವರೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಆದೇಶ ಹೊರಡಿಸಿದ್ದಾರೆ.

ಆನ್ ಲೈನ್ ವಂಚನೆ – ಶಿಕ್ಷಕರೇ ಇವರ ಟಾರ್ಗೆಟ್!

ಕೊಪ್ಪಳ : ಆನ್ ಲೈನ್ ವಂಚಕರು ಇಲ್ಲಿ ಶಿಕ್ಷಕರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಶಿಕ್ಷಕರ ಖಾತೆಗೆ ಕನ್ನ ಹಾಕಿ, ವಂಚಿಸುತ್ತಿರುವ ನೂರಾರು ಪ್ರಕರಣಗಳು ಜಿಲ್ಲೆಯಲ್ಲಿ ಬೆಳಕಿಗೆ ಬರುತ್ತಿವೆ.

ಹಳಿ ತಪ್ಪಿದ ನಿಯಂತ್ರಣ: ರಾಜ್ಯದಲ್ಲಿಂದು 2798 ಪಾಸಿಟಿವ್!

ಬೆಂಗಳೂರು: ರಾಜ್ಯದಲ್ಲಿಂದು 2798 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36216…

ಕೊಪ್ಪಳ ಜಿಲ್ಲೆಯಲ್ಲಿಂದು 11 ಕೊರೊನಾ ಪಾಟಿಟಿವ್..!

ಕೊಪ್ಪಳ: ಜಿಲ್ಲೆಯಲ್ಲಿಂದು 11 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ…

ಮದ್ಯೆದಂಗಡಿ ಪ್ರಾರಂಭಕ್ಕೆ ಲಂಬಾಣಿ ಸಂಘಟನೆ ವಿರೋಧ

ಒಂದು ಕಾಲ ಘಟ್ಟದಲ್ಲಿ ಲಂಬಾಣಿ ಸಮಾಜ ಭಟ್ಟಿ ಸಾರಾಯಿ ಮಾರಾಟ ಮಾಡಿಯೇ ತಮ್ಮ ಬದುಕು ಕಟ್ಟಿಕೊಂಡಿತ್ತು. ಆದರೆ ಇದೀಗ ಸಮಾಜದಲ್ಲಿ ಜಾಗೃತಿ ಮೂಡಿದೆ ಎನ್ನುವುದಕ್ಕೆ ಯುವಕರ ಕಾರ್ಯ ಇದಕ್ಕೆ ಉದಾಹರಣೆಯಾಗಿದೆ.